ಮಂಗಳವಾರ, ಜೂನ್ 22, 2021
28 °C

ಕುಮಾರಸ್ವಾಮಿ ಸ್ಪರ್ಧೆ: 20ರಂದು ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ:  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಎಚ್‌.ಡಿ.ಕುಮಾರಸ್ವಾಮಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತಂತೆ ಮಾ.20 ರಂದು ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಗ್ರಾಮದಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಅಧಿಕೃತ ಘೋಷಣೆಯಾಗಲಿದೆ ಎಂದು ಜೆಡಿಎಸ್‌ ತಾಲ್ಲೂಕು ಅಧ್ಯಕ್ಷ ಆರ್‌.ಗೋವಿಂದರಾಜ್‌ ಹೇಳಿದರು.

ಸೋಮವಾರ ನಗರದ ಜೆಡಿಎಸ್‌ ಕಚೇರಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ಪರ್ಧೆಗೆ ಕುಮಾರಸ್ವಾಮಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಟಿ.ಎನ್‌.ಪ್ರಭುದೇವ್‌, ನಗರ ಸಭೆ ಸದಸ್ಯ ವಡ್ಡರಹಳ್ಳಿ ರವಿ, ಅಧ್ಯಕ್ಷೆ ಶಂಷುನ್ನೀಸಾ, ಶಾಂತಮ್ಮ, ನಗರಸಭೆ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.