ಕುಲಪತಿ ರಂಗಪ್ಪ ಅವರಿಗೆ ರಾಜಾರಾಮಣ್ಣ ಪ್ರಶಸ್ತಿ
ಮೈಸೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ನೀಡುವ ‘ಡಾ.ರಾಜಾರಾಮಣ್ಣ ಪ್ರಶಸ್ತಿ’ಗೆ ಪ್ರಸ್ತುತ ವರ್ಷ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಎಸ್.ರಂಗಪ್ಪ ಅವರನ್ನು ಆಯ್ಕೆ ಮಾಡಲಾಗದೆ. ಪ್ರಶಸ್ತಿ ಒಂದು ಲಕ್ಷ ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ. ಏಪ್ರಿಲ್ 6ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.