ಭಾನುವಾರ, ಅಕ್ಟೋಬರ್ 20, 2019
27 °C

ಕೂಡುಂಕುಳಂ: ಎಂಜಿನಿಯರ್‌ಗಳ ವರ್ಗ

Published:
Updated:

ಚೆನ್ನೈ (ಐಎಎನ್‌ಎಸ್): ಕೂಡುಂಕುಳಂ ಅಣು ವಿದ್ಯುತ್ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಕಾರಣ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್‌ಗಳನ್ನು ದೇಶದ ಇತರ ಭಾಗಗಳಲ್ಲಿ ಆರಂಭವಾಗಲಿರುವ ಅಣು ವಿದ್ಯುತ್ ಯೋಜನಾ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಭಾರತೀಯ ಅಣು ವಿದ್ಯುತ್  ನಿಗಮದ ಅಧಿಕಾರಿಯೊಬ್ಬರು ಹೇಳಿದ್ದಾರೆ.

Post Comments (+)