ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸೋಮವಾರ, ಜೂಲೈ 22, 2019
24 °C

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ 2012-13ನೇ ಸಾಲಿನ `ನಾಗಮ್ಮ ದತ್ತಾತ್ರೇಯ ಕೃಷಿ ಪ್ರಶಸ್ತಿ'ಗೆ  ಐದು ವರ್ಷಗಳಿಂದ ಕೃಷಿ ಅಭಿವೃದ್ಧಿಗೆ ಸಂಶೋಧನೆ ನಡೆಸಿದ  ಕೃಷಿ ವಿಜ್ಞಾನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಆಸಕ್ತರು ಜುಲೈ 31ರ ಒಳಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



ವಿವರಗಳಿಗೆ ವೆಬ್‌ಸೈಟ್: www.uasbangalore.edn.in

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry