ಸೋಮವಾರ, ಮಾರ್ಚ್ 8, 2021
25 °C

ಕೃಷಿ ವಲಯದ ಪ್ರಗತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷಿ ವಲಯದ ಪ್ರಗತಿ

ದೇಶದ ಅರ್ಥವ್ಯವಸ್ಥೆಯಲ್ಲಿ ಕೃಷಿ ಪ್ರಮುಖ ಪಾತ್ರವಹಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿರುವ ಶೇ 58ರಷ್ಟು ಜನರು ಈಗಲೂ ಕೃಷಿಯನ್ನೇ   ನಂಬಿದ್ದಾರೆ. ಮೀನುಗಾರಿಕೆ ಮತ್ತು ಅರಣ್ಯವನ್ನೂ ಒಳಗೊಂಡಂತೆ ಕೃಷಿ ಕ್ಷೇತ್ರವು ದೇಶದ ಒಟ್ಟು ಆಂತರಿಕ ಉತ್ಪಾದನೆಗೆ (ಜಿಡಿಪಿ) ಅತಿ ಹೆಚ್ಚಿನ ಕೊಡುಗೆ ನೀಡುತ್ತದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.