ಬುಧವಾರ, ನವೆಂಬರ್ 20, 2019
22 °C

ಕೃಷ್ಣಕುಮಾರ್ ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ

Published:
Updated:

ಬೆಂಗಳೂರು: ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವಿ.ಎಸ್.ಕೃಷ್ಣ ಕುಮಾರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಮೊದಲು ಅವರು ಅಲಹಾಬಾದ್ ಬ್ಯಾಂಕ್‌ನ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಪ್ರತಿಕ್ರಿಯಿಸಿ (+)