ಶನಿವಾರ, ಮಾರ್ಚ್ 6, 2021
19 °C

ಕೃಷ್ಣಪ್ಪ ಗೌಡ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣಪ್ಪ ಗೌಡ ನಿಧನ

ಬೆಂಗಳೂರು: ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಬಿ.ಎಂ. ಕೃಷ್ಣಪ್ಪ ಗೌಡ(85) ಅವರು ಅನಾರೋಗ್ಯದಿಂದ ಭಾನುವಾರ ನಿಧನ ಹೊಂದಿದರು.ಪಿಎಲ್‌ಡಿ ಬ್ಯಾಂಕ್‌ ಮತ್ತು ಬೆಟ್ಟಹಲಸೂರು ಗ್ರಾ.ಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಬೆಂಗಳೂರು ಉತ್ತರ ತಾಲ್ಲೂಕು ಜಾಲ ಹೋಬಳಿ ಬೆಟ್ಟಹಲಸೂರು ಗ್ರಾಮ ದಲ್ಲಿ ಸೋಮವಾರ ಮಧ್ಯಾಹ್ನ 3.30ಕ್ಕೆ ನೆರವೇರಲಿದೆ. ಕುಟುಂಬ ಸದಸ್ಯರ ಸಂಪರ್ಕ ಸಂಖ್ಯೆ–78293 62572.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.