ಕೃಷ್ಣ – ನಂದನ್‌ ನಿಲೇಕಣಿ ಭೇಟಿ

7

ಕೃಷ್ಣ – ನಂದನ್‌ ನಿಲೇಕಣಿ ಭೇಟಿ

Published:
Updated:

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ್‌ ನಿಲೇಕಣಿ ಅವರು ಗುರುವಾರ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ­ಯಾಗಿ ಸಮಾಲೋಚನೆ ನಡೆಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry