ಬುಧವಾರ, ಏಪ್ರಿಲ್ 21, 2021
30 °C

ಕೆಂಪೇಗೌಡ: ಈ ವಾರ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ಆರ್.ಶಂಕರ್ ನಿರ್ಮಾಣದ ‘ಕೆಂಪೇಗೌಡ’ದಲ್ಲಿ ಸುದೀಪ್, ರಾಗಿಣಿ ನಾಯಕ-ನಾಯಕಿ. ಗಿರೀಶ್ ಕಾರ್ನಾಡ್, ಅಶೋಕ್, ಜೈಜಗದೀಶ್, ಅಶೋಕ್ ಖೇಣಿ, ತಾರಾ, ಚಿತ್ರಾ ಶೆಣೈ, ಸಂಗೀತ, ದತ್ತಣ್ಣ, ಶರಣ್, ಬುಲೆಟ್ ಪ್ರಕಾಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಎಸ್.ಕೃಷ್ಣ ಛಾಯಾಗ್ರಹಣ, ಅರ್ಜುನ್ ಸಂಗೀತ, ನಾಗೇಂದ್ರ ಅರಸ್ ಸಂಕಲನ, ರವಿವರ್ಮ-ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ, ಅರುಣ್ ಸಾಗರ್ ಕಲಾ ನಿರ್ದೇಶನ, ಹರ್ಷ-ಪ್ರದೀಪ್ ಅಂಥೋಣಿ ನೃತ್ಯ ನಿರ್ದೇಶನವಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.