ಮಂಗಳವಾರ, ಜನವರಿ 28, 2020
23 °C

ಕೆಎಂಎಫ್ ಎಂ.ಡಿ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್)ದ ಹಂಗಾಮಿ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ.ಎನ್.ವೆಂಕಟರಾಂ ಅವರನ್ನು ನೇಮಕಮಾಡಿ ಆದೇಶ ಹೊರಡಿಸಲಾಗಿದೆ.ಕೆಎಂಎಫ್‌ನ ಆಡಳಿತ ಮಂಡಳಿಯ ಅನುಮತಿ ಪಡೆಯದೆ ಅಧ್ಯಕ್ಷರೇ ಈ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಹಂಗಾಮಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎ.ಎಸ್.ಪ್ರೇಮನಾಥ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ.

ಪ್ರತಿಕ್ರಿಯಿಸಿ (+)