ಶನಿವಾರ, ಜನವರಿ 25, 2020
19 °C

ಕೆಎಎಸ್: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 2010ನೇ ಸಾಲಿನ 268 ಗೆಜೆಟೆಡ್ ಪ್ರೊಬೆಷನರ್ಸ್‌ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.



ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದರೆ 15 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. 



ಮಾಹಿತಿಗೆ ಆಯೋಗದ ವೆಬ್‌ಸೈಟ್ http://kpsc.kar.nic.in  ಸಂಪರ್ಕಿಸಲು ಪ್ರಕಟಣೆ ಕೋರಿದೆ.

ಪ್ರತಿಕ್ರಿಯಿಸಿ (+)