ಗುರುವಾರ , ನವೆಂಬರ್ 14, 2019
19 °C

ಕೆಜೆಪಿಗೆ `ತೆಂಗಿನಕಾಯಿ'

Published:
Updated:

ಬೆಂಗಳೂರು: ಕರ್ನಾಟಕ ಜನತಾ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ `ತೆಂಗಿನ ಕಾಯಿ' ಚಿಹ್ನೆ ಬಳಸಲು ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ವಿ.ಧನಂಜಯ ಕುಮಾರ್ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)