ಕೆಜೆಪಿಗೆ ರಾಜೀನಾಮೆ

7

ಕೆಜೆಪಿಗೆ ರಾಜೀನಾಮೆ

Published:
Updated:

ಬೆಂಗಳೂರು: ಕರ್ನಾಟಕ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ರಾಜೀನಾಮೆ ನೀಡಿದ್ದಾರೆ.ವಿಧಾನಸಭೆ ಚುನಾವಣೆ ನಂತರ ಕೆಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಸಾರ್ವಜನಿಕ ಹಿತಾಸಕ್ತಿಗೆ ಬದಲು ಸ್ವಹಿತಾಸಕ್ತಿ  ಅನುಸರಿಸು­ತ್ತಿದ್ದಾರೆ.ಜಾತ್ಯತೀತತೆಯ ಬಗ್ಗೆ ರಾಜ್ಯದ ಉದ್ದಗಲಕ್ಕೂ ಭಾಷಣ ಮಾಡಿ ಈಗ ಕೋಮುವಾದಿ ಪಕ್ಷವನ್ನು ಬೆಂಬಲಿಸಲು ಮುಂದಾಗಿದ್ದಾರೆ. ಇದರಿಂದಾಗಿ ಕೆಜೆಪಿ ತ್ಯಜಿಸುತ್ತಿರುವುದಾಗಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry