ಗುರುವಾರ , ಫೆಬ್ರವರಿ 25, 2021
19 °C

ಕೆಪಿಎಸ್‌ಸಿಗೆ ಟಿ. ಶ್ಯಾಂ ಭಟ್‌ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಪಿಎಸ್‌ಸಿಗೆ ಟಿ. ಶ್ಯಾಂ ಭಟ್‌ ನೇಮಕ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಅಧ್ಯಕ್ಷರಾಗಿ ಟಿ. ಶ್ಯಾಂ ಭಟ್‌ ಅವರನ್ನು ಸರ್ಕಾರ ನೇಮಕ ಮಾಡಿದೆ.

ಶ್ಯಾಂ ಭಟ್‌ ಅವರ ನೇಮಕ ಕುರಿತು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ಭಾನುವಾರ ಖಚಿತ ಪಡಿಸಿವೆ.

ಮುಖ್ಯಮಂತ್ರಿ ಮಾಡಿದ್ದ ಶಿಫಾರಸ್ಸಿಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ ಎಂದು ಮೂಲಗಳು ಹೇಳಿವೆ.

ವಿವರ: ಕೆಪಿಎಸ್‌ಸಿ ಅಧ್ಯಕ್ಷರಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಟಿ. ಶ್ಯಾಂ ಭಟ್‌ ಹಾಗೂ ಇಬ್ಬರು ಸದಸ್ಯರನ್ನು ನೇಮಕ ಮಾಡುವಂತೆ ರಾಜ್ಯಪಾಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.