ಸೋಮವಾರ, ಜೂನ್ 21, 2021
28 °C

ಕೆಪಿಎಸ್‌ಸಿಯ ಜಾಣ ಕಿವುಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಲೋಕಸೇವಾ ಆಯೋಗವು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ 225 ಸಂಖ್ಯಾ ನಿರೀಕ್ಷಕರ ಹುದ್ದೆಗಳಿಗೆ ಕಳೆದ ಡಿಸೆಂಬರ್‌ನಲ್ಲಿ ಸಿಇಟಿ ಪರೀಕ್ಷೆ ನಡೆಸಿತು.

 ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆಯು 2008ರ ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆಯ ಯಥಾವತ್ ನಕಲು ಆಗಿತ್ತು. ಉತ್ತರಗಳ ಕ್ರಮಾನುಗತಿ ಸಹ ಒಂದೇ ಆಗಿತ್ತು.

ಇದು ಆಯೋಗದ ಗಮನಕ್ಕೆ ಬರಲಿಲ್ಲವೇ? ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದವರಿಗೆ ಬೇರೆ ಯಾವ ಪ್ರಶ್ನೆಗಳೂ ಸಿಗಲಿಲ್ಲವೇ?

ಆಯೋಗ ಇದಕ್ಕೆ ಸ್ಪಷ್ಟೀಕರಣ ನೀಡುವ ಗೋಜಿಗೆ ಹೋಗದೆ ಕೀ ಉತ್ತರಗಳನ್ನೂ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ಜಾಣ ಕಿವುಡುತನ ಪ್ರದರ್ಶಿಸಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.