ಸೋಮವಾರ, ಮೇ 17, 2021
28 °C

ಕೆಪಿಎಸ್‌ಸಿ ತನಿಖೆ ವಿಳಂಬವಾಗದಿರಲಿ

-ಮಂಜುನಾಥ್.ಬಿ.ಆರ್,ಮೈಸೂರು Updated:

ಅಕ್ಷರ ಗಾತ್ರ : | |

362 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕದಲ್ಲಿ ಮೇಲ್ನೋಟಕ್ಕೆ ಭಾರಿ ಅಕ್ರಮ ನಡೆದಿರುವುದು ಮಾಧ್ಯಮಗಳಿಂದ ಬೆಳಕಿಗೆ ಬಂದಿದ್ದು ಸತ್ಯಾಸತ್ಯತೆ ಗೊತ್ತಾಗುವುದಕ್ಕೆ  ತನಿಖೆ ಕೈಗೊಳ್ಳಲು ಸರ್ಕಾರ ನಿರ್ಧರಿಸುವುದು ಸ್ವಾಗತಾರ್ಹ ಕ್ರಮವೇ ಸರಿ.ಆದರೆ ತನಿಖೆ ವಿಳಂಬವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಏಕೆಂದರೆ ಈಗಾಗಲೇ ವಿವಿಧ ಕಾರಣಗಳಿಂದ ನೇಮಕ ಪ್ರಕ್ರಿಯೆ ವಿಳಂಬವಾಗಿದ್ದು, ಇನ್ನೂ ವಿಳಂಬವಾದರೆ ಅರ್ಹ ಅಭ್ಯರ್ಥಿಗಳಿಗೆ ನಿರಾಸೆಯಾಗುತ್ತದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.