ಕೆಪಿಎಸ್‌ಸಿ: ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

7

ಕೆಪಿಎಸ್‌ಸಿ: ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

Published:
Updated:

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2008ನೇ ಸಾಲಿನ ಮುಖ್ಯ ಶಿಕ್ಷಕ/ಶಿಕ್ಷಕಿಯರ 629 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಆಯೋಗದ ಕೇಂದ್ರ ಕಚೇರಿ ಹಾಗೂ ಮೈಸೂರು, ಬೆಳಗಾವಿ, ಗುಲ್ಬರ್ಗ ಮತ್ತು ಶಿವಮೊಗ್ಗ ಪ್ರಾಂತೀಯ ಕಚೇರಿಗಳಲ್ಲಿಯೂ ಪರಿಶೀಲಿಸ       ಬಹುದು.ವೆಬ್‌ಸೈಬ್
www.kpsc.kar.nic.in    ನಲ್ಲಿಯೂ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry