ಶುಕ್ರವಾರ, ಮೇ 14, 2021
35 °C

ಕೆಪಿಎಸ್‌ಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಪ್ರಸಕ್ತ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿರುವ ಬಗ್ಗೆ ದೃಢೀಕರಣವಾಗದಿದ್ದಲ್ಲಿ, ಇದೇ 29ರ ಸಂಜೆ 5.30ರ ಒಳಗಾಗಿ ಇ-ಮೇಲ್ ಅಥವಾ ದೂರವಾಣಿ ಮೂಲಕ ಶುಲ್ಕ ಪಾವತಿಸಿರುವ ಮಾಹಿತಿ ಒದಗಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಸರು, ಆನ್‌ಲೈನ್ ಅರ್ಜಿ ಸಂಖ್ಯೆ, ಶುಲ್ಕ ಪಾವತಿಸಿದ ಸಿಂಡಿಕೇಟ್ ಬ್ಯಾಂಕ್ ಶಾಖೆ, ಶುಲ್ಕ ಪಾವತಿಸಿದ ದಿನಾಂಕ, ಜರ್ನಲ್ ಸಂಖ್ಯೆ ಹಾಗೂ ಶುಲ್ಕದ ಬಗ್ಗೆ ಮಾಹಿತಿ ನೀಡಬೇಕು ಎಂದು ಆಯೋಗದ ಕಾರ್ಯದರ್ಶಿ ಕೆ.ಆರ್.ಸುಂದರ್  ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ:

9449860296. ಇ-ಮೇಲ್ :  pschelpdesk@gmail.com

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.