ಗುರುವಾರ , ಮೇ 6, 2021
22 °C
ಕುಂದು ಕೊರತೆ

ಕೆಳ ಸೇತುವೆ ನಿರ್ಮಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ ರಸ್ತೆ– 8ನೇ ಮೈಲಿ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚು. ರಸ್ತೆ ದಾಟಲು ಕಷ್ಟವಾಗುತ್ತದೆ. ವಾಹನ ಹಾಗೂ ಜನ ಸಂಚಾರಕ್ಕೆ ಅನುಕೂಲವಾಗುವಂತೆ ಕೆಳ ಸೇತುವೆಯನ್ನು ನಿರ್ಮಿಸಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನಹರಿಸಬೇಕೆಂದು  ಮನವಿ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.