ಗುರುವಾರ , ಜೂನ್ 24, 2021
28 °C

ಕೇಂದ್ರದ ಮೇಲೆ ಎಸ್‌ಪಿ ಕರಿನೆರಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜಯಭೇರಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮೇಲೆ ಕರಿನೆರಳು ಬೀರಲಿದೆ ಎಂದು ಬಿಜೆಪಿ ಹೇಳಿದೆ. `ರಾಜ್ಯದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಆ ಅನಿವಾರ್ಯವೇ ಸಮಾಜವಾದಿ ಪಕ್ಷದ ರೂಪದಲ್ಲಿ ಹೊರಹೊಮ್ಮಿದೆ~ ಎಂದು ಬಿಜೆಪಿ ಮುಖಂಡ ರಾಜೀವ್ ಪ್ರತಾಪ್ ರೂಡಿ ಹೇಳಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.