ಭಾನುವಾರ, ಜೂನ್ 13, 2021
21 °C

ಕೇಂದ್ರೀಯ ಪೊಲೀಸ್ ಪಡೆ ಹುದ್ದೆ ಭರ್ತಿ: ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಕೇಂದ್ರ ಲೋಕಸೇವಾ ಆಯೋಗವು ಕೇಂದ್ರೀಯ ಪೊಲೀಸ್ ಪಡೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ಮಾ. 16 ಕೊನೆಯ ದಿನವಾಗಿದೆ. ಯಾವುದೇ ಪದವಿ ಪಡೆದ 20- 25 ವಯಸ್ಸು ಹೊಂದಿರುವ (16-03-2012ರವರೆಗೆ) ಅಭ್ಯರ್ಥಿಯು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಯಾವುದಾದರೂ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಒಟ್ಟು 2,200 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.ಹೆಚ್ಚಿನ ಮಾಹಿತಿಯನ್ನು ಎಂಪಾಯ್ಲಿಮೆಂಟ್ ನ್ಯೂಸ್ ದಿ: 18-02-2012 ಅಥವಾ ಸಹಾಯವಾಣಿ (ಸೋಮವಾರದಿಂದ ಶುಕ್ರವಾರದವರೆಗೆ ಬೆಳಗಿನ 10ರಿಂದ ಸಾಯಂಕಾಲ 5 ಗಂಟೆಯವರೆಗೆ) ದೂರವಾಣಿ ಸಂಖ್ಯೆ 9483862010 ಮತ್ತು 9483862020

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.