ಕೇಂದ್ರೀಯ ಶಿಕ್ಷಣ ಸಲಹಾ ಮಂಡಳಿಗೆ ಶ್ರೀಧರ್ ನೇಮಕ

ಬೆಂಗಳೂರು: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಕೇಂದ್ರೀಯ ಶಿಕ್ಷಣ ಸಲಹಾ ಮಂಡಳಿಯ ಸದಸ್ಯರನ್ನಾಗಿ ಬೆಂಗಳೂರು ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ನಿರ್ದೇಶಕ ಪ್ರೊ.ಎಂ.ಕೆ ಶ್ರೀಧರ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಅವರ ಸದಸ್ಯತ್ವದ ಅವಧಿ ಮೂರು ವರ್ಷಗಳು. ಅವರು ಈ ಹಿಂದೆ ಕರ್ನಾಟಕ ಜ್ಞಾನ ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.