ಕೇಂದ್ರ ಬಜೆಟ್ ನಂತರ ಸಂಪುಟ ವಿಸ್ತರಣೆ: ಸಿಎಂ

7

ಕೇಂದ್ರ ಬಜೆಟ್ ನಂತರ ಸಂಪುಟ ವಿಸ್ತರಣೆ: ಸಿಎಂ

Published:
Updated:ಚಿತ್ರದುರ್ಗ: ಕೇಂದ್ರ ಬಜೆಟ್ ನಂತರ ಸಚಿವ ಸಂಪುಟ ವಿಸ್ತರಣೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಶನಿವಾರ ಜಿಲ್ಲೆಯ ಕುದಾಪುರದಲ್ಲಿ ಐಐಎಸ್ಸಿಯ ಪ್ರತಿಭಾ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಜೆಟ್ ನಂತರ ದೆಹಲಿಗೆ ತೆರಳಿ ವರಿಷ್ಠರ ಜತೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry