ಕೇರಳದಲ್ಲಿ ಭಾರಿ ಸ್ಫೋಟಕ ವಶ

7

ಕೇರಳದಲ್ಲಿ ಭಾರಿ ಸ್ಫೋಟಕ ವಶ

Published:
Updated:

ಣ್ಣೂರು (ಪಿಟಿಐ): ಕರ್ನಾಟಕದಿಂದ ಕೇರಳಕ್ಕೆ ಕಾರೊಂದರಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ಅಬಕಾರಿ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿಸಿದ್ದಾರೆ. ಸ್ಫೋಟಕ ಸಾಗಿಸುತ್ತಿದ್ದ ಕರ್ನಾಟಕ ಮೂಲದ ಶ್ರೀಜಿತ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry