ಶುಕ್ರವಾರ, ಮೇ 14, 2021
31 °C

ಕೇರಳ: 3 ದಿನಗಳಿಂದ ಮುಂಗಾರು ದುರ್ಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೇರಳದ ಹಲವೆಡೆ ಚದುರಿದಂತೆ ಮಳೆ ಬೀಳುತ್ತಿದ್ದರೂ ಸತತ ಮೂರನೆಯ ದಿನವೂ ನೈಋತ್ಯ ಮುಂಗಾರು ದುರ್ಬಲವಾಗಿಯೇ ಮುಂದುವರಿದಿದೆ.ರಾಜ್ಯದಲ್ಲಿ ಅಲ್ಲಲ್ಲಿ ಮಾತ್ರ ಚದುರಿದಂತೆ ಮಳೆಯಾಗಿದೆ. ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳದಿರುವುದರಿಂದ ವಿದ್ಯುತ್ ಸಮಸ್ಯೆ ಮುಂದುವರಿದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.