ಮಂಗಳವಾರ, ಮಾರ್ಚ್ 2, 2021
24 °C

ಕೇಳ್ರಪ್ಪೋ ಕೇಳ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಳ್ರಪ್ಪೋ ಕೇಳ್ರಿ

ಸ್ವಾತಂತ್ರ್ಯಾನಂತರದ ಎಲ್ಲ ಚುನಾವಣೆಗಳನ್ನೂ ನಾನು ಕಂಡಿದ್ದೇನೆ. ಈವರೆಗೆ ನಡೆದ 15 ಚುನಾವಣೆಗಳಲ್ಲಿ ಎಂದೂ ಕಾಂಗ್ರೆಸ್‌ನ ಸೋಲು ಇಷ್ಟೊಂದು ಖಚಿತವಾಗಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಲು ನಿರಂತರವಾಗಿ ಕೆಲಸ ಮಾಡುತ್ತಿರುವ ಸೋನಿಯಾ ಗಾಂಧಿ ಮತ್ತು ಮನಮೋಹನ್‌ ಸಿಂಗ್‌ ಅವರಿಗೆ ನಾವು ಕೃತಜ್ಞರಾಗಿರಬೇಕು.

ಎಲ್‌.ಕೆ. ಅಡ್ವಾಣಿ, ಬಿಜೆಪಿ ನಾಯಕ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.