ಗುರುವಾರ , ಜನವರಿ 30, 2020
19 °C

ಕೈಪಿಡಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುಪಿಎ–2 ಸರ್ಕಾರದ ಸಾಧನೆಗಳ ಕುರಿತ ಕೈಪಿಡಿಯನ್ನು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಮಂಗಳವಾರ ಇಲ್ಲಿ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷ ಸೋಲುಂಡಿರುವುದು ಎಚ್ಚರಿಕೆಯ ಗಂಟೆ. ಆದ್ದರಿಂದ ತಪ್ಪುಗಳು ಮರುಕಳಿಸದಂತೆ, 2014ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರವನ್ನು ಮರು ರೂಪಿಸಲಾಗುತ್ತದೆ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)