ಶನಿವಾರ, ಮೇ 8, 2021
20 °C

ಕೊಪ್ಪಳ ಉಪ ಚುನಾವಣೆ ಮಾಜಿ ಶಾಸಕರ ಪುತ್ರ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ವಿರೂಪಾಕ್ಷಗೌಡ ಮಾಲಿ ಪಾಟೀಲ ಅವರ ಪುತ್ರ ಪ್ರದೀಪ್‌ಗೌಡ ಪಾಟೀಲ ಕಣಕ್ಕೆ ಇಳಿಯಲಿದ್ದಾರೆ. ಜೆಡಿಎಸ್ ವರಿಷ್ಠರು ಗುರುವಾರ ಪಕ್ಷದ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.