ಕೊಪ್ಪಳ: ಮೀಸಲಾತಿ ನಿಗದಿ

7

ಕೊಪ್ಪಳ: ಮೀಸಲಾತಿ ನಿಗದಿ

Published:
Updated:
ಕೊಪ್ಪಳ: ಮೀಸಲಾತಿ ನಿಗದಿ

ಕೊಪ್ಪಳ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.ಇಲ್ಲಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಸಹಾಯಕ ಆಯುಕ್ತ ಶರಣಬಸಪ್ಪ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು.ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೀಸಲಾತಿ ವಿವರ ಹೀಗಿದೆ: ಹುಲಿಗಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ - ಪರಿಶಿಷ್ಟ ಪಂಗಡ (ಮಹಿಳೆ), ಕುಣಿಕೇರಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷೆ- ಪರಿಶಿಷ್ಟ ಜಾತಿ (ಮಹಿಳೆ), ಬೋಚನಹಳ್ಳಿ: ಅಧ್ಯಕ್ಷ- ಹಿಂದುಳಿದ ವರ್ಗ, ಅ, ಉಪಾಧ್ಯಕ್ಷ- ಸಾಮಾನ್ಯ (ಮಹಿಳೆ), ಕಲ್ಲತಾವರಗೇರಾ: ಹಿಂದುಳಿದ ವರ್ಗ ಅ (ಮಹಿಳೆ), ಉಪಾಧ್ಯಕ್ಷ- ಪರಿಶಿಷ್ಟ ಜಾತಿ (ಮಹಿಳೆ), ಚಿಕ್ಕಬೊಮ್ಮನಾಳ: ಹಿಂದುಳಿದ ವರ್ಗ ಅ (ಮಹಿಳೆ), ಉಪಾಧ್ಯಕ್ಷ- ಪರಿಶಿಷ್ಟ ಜಾತಿ, ಹಿಟ್ನಾಳ್: ಅಧ್ಯಕ್ಷ- ಹಿಂದುಳಿದ ವರ್ಗ ಬ (ಮಹಿಳೆ), ಉಪಾಧ್ಯಕ್ಷ- ಸಾಮಾನ್ಯ, ಬಂಡಿಹರ್ಲಾಪುರ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಪ.ಜಾತಿ (ಮಹಿಳೆ), ಇಂದರಗಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಭಾಗ್ಯನಗರ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಅಳವಂಡಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಪರಿಶಿಷ್ಟ ಜಾತಿ ಮಹಿಳೆ, ಲೇಬಗೇರಾ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಕಾತರಕಿ-ಗುಡ್ಲಾನೂರ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕಿನ್ನಾಳ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಹಿರೇಸಿಂದೋಗಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಹಟ್ಟಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಬೂದಗುಂಪಾ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಮಾದಿನೂರ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಪರಿಶಿಷ್ಟ ಜಾತಿ, ಹೊಸಳ್ಳಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಪರಿಶಿಷ್ಟ ಜಾತಿ, ಬಹದ್ದೂರಬಂಡಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಹಲಗೇರಾ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಪರಿಶಿಷ್ಟ ಪಂಗಡ ಮಹಿಳೆ, ಮತ್ತೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಬೆಟಗೇರಾ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಪರಿಶಿಷ್ಟ ಪಂಗಡ, ಗೊಂಡಬಾಳ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಗುಳದಳ್ಳಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಪರಿಶಿಷ್ಟ ಪಂಗಡ, ಬಿಸರಳ್ಳಿ: ಅಧ್ಯಕ್ಷ- ಪರಿಶಿಷ್ಟ ಜಾತಿ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕವಲೂರು: ಅಧ್ಯಕ್ಷ- ಪರಿಶಿಷ್ಟ ಜಾತಿ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಶಿವಪುರ: ಅಧ್ಯಕ್ಷ- ಪರಿಶಿಷ್ಟ ಜಾತಿ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಅಗಳಕೇರಾ: ಅಧ್ಯಕ್ಷ- ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಇರಕಲ್ಲಗಡ: ಅಧ್ಯಕ್ಷ- ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಮುನಿರಾಬಾದ್ ಯೋಜನಾ ಗ್ರಾಮ: ಅಧ್ಯಕ್ಷ- ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ, ಹಾಸಗಲ್: ಅಧ್ಯಕ್ಷ- ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಗಿಣಿಗೇರಾ: ಅಧ್ಯಕ್ಷ- ಪರಿಶಿಷ್ಟ ಪಂಗಡ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಕೋಳೂರು- ಅಧ್ಯಕ್ಷ- ಪರಿಶಿಷ್ಟ ಪಂಗಡ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಹಿರೇಬಗನಾಳ: ಅಧ್ಯಕ್ಷ- ಪರಿಶಿಷ್ಟ ಪಂಗಡ ಮಹಿಳೆ, ಓಜನಹಳ್ಳಿ: ಅಧ್ಯಕ್ಷ- ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry