ಸೋಮವಾರ, ಮೇ 10, 2021
21 °C

ಕೊಲೆ ಆಪಾದನೆ: ಡಿಎಂಕೆ ಮಾಜಿ ಸಚಿವನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ(ಪಿಟಿಐ): ಇಬ್ಬರು ಮೀನುಗಾರರನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಮಾಜಿ ಸಚಿವ ಕೆ.ಪಿ.ಪಿ.ಸಾಮಿ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.ಎಐಡಿಎಂಕೆ ಬೆಂಬಲಿಗರು ಎನ್ನಲಾದ ಈ ಒಬ್ಬರು ಮೀನುಗಾರರನ್ನು 2006ರಲ್ಲಿ ಅಪಹರಿಸಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಮೀನುಗಾರರ ಕುಟುಂಬ ದೂರು ಸಲ್ಲಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.