ಕೋಮು ಸಾಮರಸ್ಯದ ಮೆರವಣಿಗೆ

7

ಕೋಮು ಸಾಮರಸ್ಯದ ಮೆರವಣಿಗೆ

Published:
Updated:

ಕೋಮು ಸಾಮರಸ್ಯ... ದಾವಣಗೆರೆಯ ವರ ಸಿದ್ಧಿವಿನಾಯಕ ಸೇವಾ ಸಮಿತಿಯವರು ವಿನೋಬನಗರದ 2ನೇ ಮುಖ್ಯರಸ್ತೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಮಂಗಳವಾರ ಮುಸ್ಲಿಂ ಸಮುದಾಯದ ಮುಖಂಡರು ಗಣೇಶನ ಮೂರ್ತಿಗೆ ಹೂವಿನ ಹಾರ ಹಾಕುವ ಮೂಲಕ ಸಾಮರಸ್ಯದ ಸಂದೇಶ ಸಾರಿದರು. ಶಾಸಕ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಟ್ರ್ಯಾಕ್ಟರ್‌ ಚಾಲನೆ ಮಾಡುವ ಮೂಲಕ ಗಮನ ಸೆಳೆದರು -ಪ್ರಜಾವಾಣಿ ಚಿತ್ರ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry