ಭಾನುವಾರ, ಮೇ 16, 2021
22 °C

ಕೋಲಾರ: ಸಚಿವರಿಗೆ ಮಹಿಳೆಯರ ಘೇರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: `ನಮ್ಮ ನೀರಿನ ಸಮಸ್ಯೆ ನೀಗಿಸಿ. ಅಲ್ಲಿವರೆಗೂ ನಿಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ~.

-ಇದು ತಾಲ್ಲೂಕಿನ ಮುದುವಾಡಿ ಗ್ರಾಮದ ಮಹಿಳೆಯರು ಮಂಗಳವಾರ ಸಚಿವರನ್ನು ಅಡ್ಡಗಟ್ಟಿ ಪ್ರತಿಭಟಿಸಿದ ರೀತಿ. ಬರ ಪರಿಸ್ಥಿತಿ ಅಧ್ಯಯನಕ್ಕೆಂದು ಜಿಲ್ಲೆಗೆ             ಭೇಟಿ ನೀಡಿದ ಸಚಿವರಾದ ಸುರೇಶಕುಮಾರ್, ರವೀಂದ್ರನಾಥ್, ಬಿ.ಎನ್.ಬಚ್ಚೇಗೌಡ ಅವರು ಹೋಳೂರು ಹೋಬಳಿ ಮುದುವಾಡಿ ಗ್ರಾಮದ ಮೂಲಕ ಶ್ರೀನಿವಾಸಪುರಕ್ಕೆ ತೆರಳುವ ಸಂದರ್ಭದಲ್ಲಿ ಮಹಿಳೆಯರ ಪ್ರತಿಭಟನೆ ಎದುರಿಸಬೇಕಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.