ಬುಧವಾರ, ಜೂನ್ 16, 2021
21 °C

ಕೌನ್ಸೆಲಿಂಗ್ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಕೌನ್ಸೆಲಿಂಗ್ ಮೂಲಕ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.