ಕ್ಯಾನ್ಸರ್ ಚಿಕಿತ್ಸೆಗೆ ನೆರವಾಗಿ

7

ಕ್ಯಾನ್ಸರ್ ಚಿಕಿತ್ಸೆಗೆ ನೆರವಾಗಿ

Published:
Updated:

ಇಪ್ಪತ್ತಾರು ವರ್ಷದ ನನಗೆ ರಕ್ತ ಕ್ಯಾನ್ಸರ್ ತಗುಲಿದ್ದು, ಚಿಕಿತ್ಸೆಗಾಗಿ ಬೆಂಗಳೂರು ಇನ್ಸಿಟಿಟ್ಯೂಟ್ ಆಫ್ ಆಂಕಾಲಜಿಯಲ್ಲಿ ದಾಖಲಾಗಿದ್ದೇನೆ. ಚಿಕಿತ್ಸೆಗಾಗಿ ಸುಮಾರು 15 ಲಕ್ಷ ರೂಪಾಯಿ ವೆಚ್ಚ ತಗಲುವುದಾಗಿ ವೈದ್ಯರು ಹೇಳಿದ್ದಾರೆ. ನಿರುದ್ಯೋಗಿಯಾಗಿರುವ ನನಗೆ ಇಷ್ಟು ಹಣ ಖರ್ಚು ಮಾಡುವ ಸ್ಥಿತಿಯಲ್ಲಿಲ್ಲ. ಆದ್ದರಿಂದ ದಾನಿಗಳು ನೆರವು ನೀಡಬೇಕಾಗಿ ವಿನಂತಿ.ಸಹಾಯ ಮಾಡುವವರು ನನ್ನ ಹೆಸರನ್ನು ಉಲ್ಲೇಖಿಸಿ, ಬಿ.ಎನ್. ಅಕೌಂಟ್ ನಂ. 218010015960, if sc code vysa 0002180 ಐಎನ್‌ಜಿ ವೈಶ್ಯ ಬ್ಯಾಂಕ್, ಕೋರಮಂಗಲ, ಬೆಂಗಳೂರು ಇಲ್ಲಿಗೆ ನಗದು ಅಥವಾ ಚೆಕ್ಕನ್ನು ಜಮಾ ಮಾಡಬಹುದು. ಮೊ. 9986873225.

    

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry