ಕ್ಯಾರಿ ಓವರ್ ಪದ್ಧತಿ ಇಂದು ಧರಣಿ

7

ಕ್ಯಾರಿ ಓವರ್ ಪದ್ಧತಿ ಇಂದು ಧರಣಿ

Published:
Updated:

ಬೆಂಗಳೂರು: ಕ್ಯಾರಿ ಓವರ್ ಪದ್ದತಿಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ನಗರದ ಸ್ವತಂತ್ರ್ಯ ಉದ್ಯಾನದಲ್ಲಿ ಗುರುವಾರ (ಅ. 4) ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry