ಭಾನುವಾರ, ಮೇ 16, 2021
22 °C

ಕ್ರಿಕೆಟ್: ಜಿಎಟಿ ತಂಡಕ್ಕೆ ವಿಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಿಎಟಿ, ಎಸ್‌ಬಿಎಂಜೆಸಿಇ, ಆರ್‌ಐಟಿಎಂ ಕಾಲೇಜ್ ತಂಡದವರು ಎಂ.ಎಸ್. ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯ ಆಶ್ರಯದ  ಹದಿನಾಲ್ಕನೇ ವಾರ್ಷಿಕ ಡಾ. ಎಂ.ಎಸ್. ರಾಮಯ್ಯ ಸ್ಮಾರಕ ರಾಜ್ಯಮಟ್ಟದ ಅಂತರ ಎಂಜಿನಿಯರಿಂಗ್ ಕಾಲೇಜ್ ಕ್ರಿಕೆಟ್ ಟೂರ್ನಿ ಮೊದಲ ಸುತ್ತಿನ ಪಂದ್ಯದಲ್ಲಿ ಜಯಗಳಿಸಿ ಮುನ್ನಡೆದಿದ್ದಾರೆ.



ಐಐಎಸ್‌ಸಿ  ಮೈದಾನದಲ್ಲಿ  ಬುಧವಾರ ನಡೆದ ಟೂರ್ನಿ ಉದ್ಘಾಟನಾ ಪಂದ್ಯದಲ್ಲಿ ಮನೀಶ್ ವರ ಆಲ್‌ರೌಂಡ್ ಆಟದ ನೆರವಿನಂದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ (ಜಿಎಟಿ) ತಂಡದವರು ಅಮೃತಾ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಸೈನ್ಸಸ್ ಮೇಲೆ 64 ರನ್ ಜಯ ಪಡೆದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.