ಮಂಗಳವಾರ, ಜೂನ್ 22, 2021
27 °C

ಕ್ರಿಕೆಟ್: ದಕ್ಷಿಣ ಆಫ್ರಿಕಾಕ್ಕೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹ್ಯಾಮಿಲ್ಟನ್: ವೆರ್ನಾನ್ ಫಿಲಾಂಡರ್ (44ಕ್ಕೆ6) ಅವರ ಪ್ರಭಾವಿ ಬೌಲಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಇಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರವಾಸಿ ತಂಡ 1-0ರಲ್ಲಿ ಮುನ್ನಡೆ ಸಾಧಿಸಿತು.



ಸಂಕ್ಷಿಪ್ತ ಸ್ಕೋರು: ನ್ಯೂಜಿಲೆಂಡ್ 185 ಹಾಗೂ 67.5 ಓವರ್‌ಗಳಲ್ಲಿ 168 (ಕೇನ್ ವಿಲಿಯಮ್ಸ 77, ಡೇನಿಯಲ್ ವೆಟೋರಿ 22; ವೆರ್ನಾನ್ ಫಿಲಾಂಡರ್ 44ಕ್ಕೆ6, ಡೇಲ್ ಸ್ಟೇನ್ 31ಕ್ಕೆ2). ದಕ್ಷಿಣ ಆಫ್ರಿಕಾ 253 ಮತ್ತು 19.5 ಓವರ್‌ಗಳಲ್ಲಿ 1 ವಿಕೆಟ್‌ಗೆ 103. (ಗ್ರೇಮ್ ಸ್ಮಿತ್ ಔಟಾಗದೆ 55, ಹಾಶಿಮ್ ಆಮ್ಲಾ ಔಟಾಗದೆ 46). ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 9 ವಿಕೆಟ್ ಗೆಲುವು. ಪಂದ್ಯ ಶ್ರೇಷ್ಠ: ಫಿಲಾಂಡರ್.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.