ಸೋಮವಾರ, ಅಕ್ಟೋಬರ್ 21, 2019
25 °C

ಕ್ರಿಕೆಟ್: ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ

Published:
Updated:

ಕೇಪ್‌ಟೌನ್: ದಕ್ಷಿಣ ಆಫ್ರಿಕಾದವರು ಶ್ರೀಲಂಕಾ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಮೇಲುಗೈ ಸಾಧಿಸಿದ್ದಾರೆ.ಸಂಕ್ಷಿಪ್ತ ಸ್ಕೋರು: ದಕ್ಷಿಣ ಆಫ್ರಿಕಾ 139 ಓವರ್‌ಗಳಲ್ಲಿ 4 ವಿಕೆಟ್‌ಗೆ 580 ಡಿಕ್ಲೇರ್ಡ್; (ಜಾಕ್ ಕಾಲಿಸ್ 224, ಎ.ಬಿ. ಡಿವಿಲಿಯರ್ಸ್ 160; ಧಮ್ಮಿಕಾ ಪ್ರಸಾದ್ 154ಕ್ಕೆ2, ರಂಗನಾ ಹೀರತ್ 108ಕ್ಕೆ1); ಶ್ರೀಲಂಕಾ 39 ಓವರ್‌ಗಳಲ್ಲಿ 2 ವಿಕೆಟ್‌ಗೆ 149. (ತಿಲಕರತ್ನೆ ದಿಲ್ಯಾನ್ 78, ಕುಮಾರ ಸಂಗಕ್ಕಾರ ಬ್ಯಾಟಿಂಗ್ 35, ಮಾಹೇಲ ಜಯವರ್ಧನೆ ಬ್ಯಾಟಿಂಗ್ 7; ಮಾರ್ನ್ ಮಾರ್ಕೆಲ್ 55ಕ್ಕೆ1, ಇಮ್ರಾನ್ ತಾಹಿರ್ 15ಕ್ಕೆ1).

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)