ಶುಕ್ರವಾರ, ಜೂಲೈ 10, 2020
22 °C

ಕ್ರಿಕೆಟ್ ವೀಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ರಿಕೆಟ್ ವೀಕ್ಷಣೆ

ರಿಲಯನ್ಸ್ ಸಮೂಹದ ಆರ್‌ಕಾಮ್ ತನ್ನ ಗ್ರಾಹಕರಿಗೆ ಸ್ಪರ್ಧೆಯೊಂದನ್ನು ಏರ್ಪಡಿಸಿತ್ತು.

 

ಇದರಲ್ಲಿ ವಿಜೇತರಾದವರು ಬೆಂಗಳೂರಲ್ಲಿ ಮಾಜಿ ಕ್ರಿಕೆಟಿಗ ಸೈಯದ್ ಕೀರ್ಮಾನಿ ಮತ್ತು ಕ್ರಿಕೆಟ್ ಆಟಗಾರ ಶ್ರೀಶಾಂತ್ ಜತೆ ಕುಳಿತು ಬೃಹತ್ ತೆರೆಯಲ್ಲಿ ಐಪಿಎಲ್ ಫೈನಲ್ಸ್ ಪಂದ್ಯವನ್ನು ಖುಷಿಯಿಂದ ವೀಕ್ಷಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.