ಶನಿವಾರ, ಮಾರ್ಚ್ 6, 2021
21 °C

ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

ರಾಮನಗರ: ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ವಾರ್ಷಿಕ ₹ 10 ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ



ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.



ಆಸಕ್ತರು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಇದೇ 25ರ ಒಳಗೆ ಅರ್ಜಿ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 99009–89936 ಸಂಪರ್ಕಿಸಬಹುದು ಎಂದು ಇಲಾಖೆಯು ತನ್ನ ಪ್ರಕಟಣೆಯಲ್ಲಿ  ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.