`ಕ್ರೆಡಾಯ್' ಬೆಂಗಳೂರು ಘಟಕ ಅಧ್ಯಕ್ಷ ನಾಗರಾಜ್
ಬೆಂಗಳೂರು: ಭಾರತೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಸಂಘಟನೆಗಳ ಒಕ್ಕೂಟ(ಸಿಆರ್ಇಡಿಎಐ-ಕ್ರೆಡಾಯ್) ಬೆಂಗಳೂರು ಘಟಕದ ನೂತನ ಅಧ್ಯಕ್ಷರಾಗಿ ವೈಷ್ಣವಿ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಆರ್.ನಾಗರಾಜ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಜೆ.ಸಿ.ಶರ್ಮಾ, ಕಾರ್ಯದರ್ಶಿಯಾಗಿ ಸುರೇಶ್ ಹರಿ, ಖಜಾಂಚಿಯಾಗಿ ಆಶಿಶ್ ಪೂರ್ವಂಕರ ಆಯ್ಕೆಯಾದರು.
ನಗರದಲ್ಲಿ ಇತ್ತೀಚೆಗೆ ನಡೆದ `ಕ್ರೆಡಾಯ್ 32ನೇ ವಾರ್ಷಿಕ ಮಹಾಸಭೆ'ಯಲ್ಲಿ ನೂತನ ಪದಾಧಿಕಾರಿ ಆಯ್ಕೆ ನಡೆಯಿತು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.