ಕ್ವಿಜ್ ಚಾಂಪಿಯನ್

ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಶತಾಬ್ದಿ ಭವನದಲ್ಲಿ ಶನಿವಾರ ನಡೆದ ವಲಯಮಟ್ಟದ ‘ಪ್ರಜಾವಾಣಿ’ ಕ್ವಿಜ್ ಚಾಂಪಿಯನ್‌ಷಿಪ್‌ನಲ್ಲಿ ಪ್ರಥಮ ಬಹುಮಾನ ಪಡೆದ ಬಸವೇಶ್ವರ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ –ಬಸವಂತರಾವ್ ದೇಸಾಯಿ ಹಾಗೂ ಪ್ರತೀಕ್ ಎ. ಜಹಗೀರದಾರ ಅವರಿಗೆ ಕವಿ ಸತ್ಯಾನಂದ ಪಾತ್ರೋಟ ಬಹುಮಾನ ವಿತರಿಸಿದರು. ಕ್ವಿಜ್ ಮಾಸ್ಟರ್ ವಿನಯ್ ಮುದಲಿಯಾರ್ ಇದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.