ಶನಿವಾರ, ಫೆಬ್ರವರಿ 27, 2021
28 °C

ಕ್ವಿಜ್‌ ಚಾಂಪಿಯನ್‌ಷಿಪ್‌: ಹಟ್ಟಿಯ ಸೆಂಟ್‌ ಆನ್ಸ್‌ ಶಾಲೆ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ವಿಜ್‌ ಚಾಂಪಿಯನ್‌ಷಿಪ್‌: ಹಟ್ಟಿಯ ಸೆಂಟ್‌ ಆನ್ಸ್‌ ಶಾಲೆ ಪ್ರಥಮ

ರಾಯಚೂರು: ರಾಯಚೂರು ವಲಯ ಮಟ್ಟದ ಪ್ರಜಾವಾಣಿ ಕ್ವಿಜ್‌ ಚಾಂಪಿಯನ್‌ಷಿಪ್‌ನಲ್ಲಿ ಹಟ್ಟಿಯ ಸೆಂಟ್‌ ಆನ್ಸ್‌ ಶಾಲೆ ಪ್ರಥಮ ಸ್ಥಾನ ಪಡೆದಿದೆ.ಇಂದು ನಡೆದ ಕೊಪ್ಪಳ ಮತ್ತು ರಾಯಚೂರು ವಲಯಮಟ್ಟದ ಕ್ವಿಜ್‌ ಚಾಂಪಿಯನ್‌ಷಿಪ್‌ ಸ್ಪರ್ಧೆಯಲ್ಲಿ ಹಟ್ಟಿಯ ಸೆಂಟ್‌ ಆನ್ಸ್‌ ಶಾಲೆ 105 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆಯಿತು.ವಿಜೇತ ವಿದ್ಯಾರ್ಥಿಗಳಾದ ಸುಮಂತ ಮತ್ತು ಜಾಹ್ನವಿ ಅವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.