ಗುರುವಾರ , ಜೂನ್ 24, 2021
29 °C

ಕ್ಷಮೆ ಕೇಳಿದ ಹೈ ಕಮಿಷನರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ/ಐಎಎನ್‌ಎಸ್): ಕೆಲವು ತಮಿಳು ಸಂಸತ್ ಸದಸ್ಯರು ಮತ್ತು ಎಲ್‌ಟಿಟಿಇ ನಡುವಿನ ಸಂಬಂಧದ ಕುರಿತಂತೆ ನೀಡಿದ್ದ ಹೇಳಿಕೆ ಬಗ್ಗೆ ಶ್ರೀಲಂಕಾದ ಹೈ ಕಮಿಷನರ್ ಪ್ರಸಾದ್ ಕರಿಯವಾಸಮ್ ಗುರುವಾರ ಕ್ಷಮೆ ಕೋರಿದ್ದಾರೆ. ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡುವಂತೆ ಶ್ರೀಲಂಕಾದ ಹೈ ಕಮಿಷನರ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ  ಅವರು ಸಚಿವಾಲಯದ ಮುಂದೆ ಹಾಜರಾಗಿ  ಕ್ಷಮೆ ಯಾಚಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.