ಶನಿವಾರ, ಆಗಸ್ಟ್ 24, 2019
28 °C

`ಕ್ಷೀರಭಾಗ್ಯ' ಯೋಜನೆಗೆ ಚಾಲನೆ

Published:
Updated:
`ಕ್ಷೀರಭಾಗ್ಯ' ಯೋಜನೆಗೆ ಚಾಲನೆ

ಬೆಂಗಳೂರಿನಲ್ಲಿ ಗುರುವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೆಎಂಎಫ್ ಜಂಟಿಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಕ್ಕಳಿಗೆ ಹಾಲು ನೀಡುವ ಮೂಲಕ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ವಾರಕ್ಕೆ ಮೂರು ದಿನ ಹಾಲು ನೀಡುವ `ಕ್ಷೀರಭಾಗ್ಯ' ಯೋಜನೆಗೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ಎ.ಎಸ್.ಪ್ರೇಮನಾಥ್, ಸಹಕಾರ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಕೆಎಂಎಫ್ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ, ಪಶುಸಂಗೋಪನಾ ಸಚಿವ ಟಿ.ಬಿ ಜಯಚಂದ್ರ ಮುಂತಾದವರು ಉಪಸ್ಥಿತರಿದ್ದರು.  -ಪ್ರಜಾವಾಣಿ ಚಿತ್ರ.

Post Comments (+)