ಖಾತ್ರಿ ಕೆಲಸ: ಗುಳೆ ಹೋಗದಂತೆ ಮನವಿ

ಸೋಮವಾರ, ಮೇ 20, 2019
30 °C

ಖಾತ್ರಿ ಕೆಲಸ: ಗುಳೆ ಹೋಗದಂತೆ ಮನವಿ

Published:
Updated:

ಚಿತ್ರದುರ್ಗ:  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಡಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತದೆ. ಯಾರೂ ಸಹ ಗ್ರಾಮ ತೊರೆದು ಉದ್ಯೋಗಕ್ಕಾಗಿ ಗುಳೆ ಹೋಗಬಾರದು ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ರುದ್ರಮುನಿ ತಿಳಿಸಿದ್ದಾರೆ.ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ನೀಡಲಾಗುತ್ತದೆ. ಇದು ಪ್ರತಿ ಕುಟುಂಬದ ಹಕ್ಕಾಗಿದೆ. ಪುರುಷ ಹಾಗೂ ಮಹಿಳೆಯರಿಗೆ ಸಮಾನವಾಗಿ ್ಙ 155 ವೇತನ ನೀಡಲಾಗುತ್ತದೆ. ಉದ್ಯೋಗ ಖಾತ್ರಿಯಲ್ಲಿ ಕೆಲಸವನ್ನು ನೀಡಲು ಜಿಲ್ಲಾ ಪಂಚಾಯ್ತಿಯಿಂದ ಕ್ರಿಯಾಯೋಜನೆ ಮಂಜೂರಾಗಿದ್ದು, ಕೆಲಸ ಬೇಕು ಎಂದವರು ಗ್ರಾಮ ಪಂಚಾಯ್ತಿಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಲು ಅವರು ತಿಳಿಸಿದ್ದಾರೆ.ಸಾಮಾನ್ಯಸಭೆ: ಇಲ್ಲಿನ ನಗರಸಭೆಯ ಸಾಮಾನ್ಯಸಭೆ ಆ. 6ರಂದು ಬೆಳಿಗ್ಗೆ 11ಕ್ಕೆ ನಗರಸಭೆ ಕಾರ್ಯಾಲಯದಲ್ಲಿ  ನಡೆಯಲಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry