ಶುಕ್ರವಾರ, ಜೂನ್ 25, 2021
29 °C

ಖುರೇಶಿ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮತಗಟ್ಟೆ ಸಮೀಕ್ಷೆ ಫಲಿತಾಂಶದಲ್ಲಿ ನಿರತವಾಗಿರುವ ಸುದ್ದಿ ವಾಹಿನಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಖುರೇಶಿ, `ಇಂಥ ಸಮೀಕ್ಷೆಗಳು ಮನರಂಜನಾ ವಾಹಿನಿಗಳಿಗೆ ಹೇಳಿ ಮಾಡಿಸಿದಂತಿವೆ~ ಎಂದು ಭಾನುವಾರ ಟ್ವಿಟ್ಟರ್‌ನಲ್ಲಿ ಲೇವಡಿ ಮಾಡಿದ್ದಾರೆ.ಮಾರ್ಚ್ 3 ರವರೆಗೆ ಆಯೋಗವು ಮತಗಟ್ಟೆ ಸಮೀಕ್ಷೆಯನ್ನು ನಿಷೇಧಿಸಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.