ಗಂಡು ಹುಲಿ ಸಾವು

7

ಗಂಡು ಹುಲಿ ಸಾವು

Published:
Updated:

ಯಳಂದೂರು: ತಾಲ್ಲೂಕಿನ ಪ್ರಸಿದ್ಧ ಗಿರಿಧಾಮ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.ಅರಣ್ಯದ `ಬೇತಾಳ ಕಟ್ಟೆ ಬೀಟ್~ ವ್ಯಾಪ್ತಿಯಲ್ಲಿ 10 ರಿಂದ 12 ವಯೋಮಾನದ ಗಂಡು ಹುಲಿಯೊಂದು ಸತ್ತಿರುವುದಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಣಿಕಂದನ್ `ಪ್ರಜಾವಾಣಿ~ಗೆ ತಿಳಿಸಿದರು.ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆಯನ್ನು ಶುಕ್ರವಾರ ನಡೆಸುವುದಾಗಿ ಅವರು ತಿಳಿಸಿದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry