ಸೋಮವಾರ, ಜೂನ್ 14, 2021
26 °C

ಗಂಭೀರ್ ಆತಂಕಪಡಬೇಕಿಲ್ಲ - ದ್ರಾವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಭಾರತ ತಂಡದಲ್ಲಿ ತನ್ನ ಸ್ಥಾನಕ್ಕೆ ಕುತ್ತುಂಟಾಗಬಹುದು ಎಂದು ಗೌತಮ್ ಗಂಭೀರ್ ಆತಂಕಪಡುವ ಅಗತ್ಯವಿಲ್ಲ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.ಮುಂದಿನ ಏಷ್ಯಾ ಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ಅವರನ್ನು ಭಾರತ ತಂಡದ ಉಪನಾಯಕನಾಗಿ ನೇಮಿಸಲಾಗಿದೆ. ಗಂಭೀರ್ ಬದಲು ಕೊಹ್ಲಿಗೆ ಅವಕಾಶ ನೀಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಮಾತ್ರವಲ್ಲ ತಂಡದಲ್ಲಿ ಗಂಭೀರ್ ಸ್ಥಾನಕ್ಕೆ ಕುತ್ತುಂಟಾಗುವ ಸಾಧ್ಯತೆ ಇದು ಎಂದು ವರದಿಯಾಗಿತ್ತು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.