ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣ: ಕಾಂಡಾ ಮಂಪರು ಪರೀಕ್ಷೆ ಸಾಧ್ಯತೆ

ಬುಧವಾರ, ಮೇ 22, 2019
24 °C

ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣ: ಕಾಂಡಾ ಮಂಪರು ಪರೀಕ್ಷೆ ಸಾಧ್ಯತೆ

Published:
Updated:

ನವದೆಹಲಿ (ಪಿಟಿಐ): ಮಾಜಿ ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪೊಲೀಸರ ಎದುರು ಶರಣಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹರಿಯಾಣಾದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ದೆಹಲಿ ಪೊಲೀಸರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕಾಂಡಾ ಅವರು ಸಹಕರಿಸುತ್ತಿಲ್ಲ. ಇದರಿಂದಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಯೋಚಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. , ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರಿಗೆ ಸಹಕರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. , ಪ್ರಕರಣದ ವಿಚಾರಣೆಗೆ ಅವರು ಸಹಕರಿಸದಿದ್ದಾಗ , ಅವಶ್ಯವಿದ್ದಲ್ಲಿ ಅದನ್ನೂ ಕೂಡ ನಾವು ಮಾಡುತ್ತೇವೆ. ಜತೆಗೆ ತನಿಖೆಗೆ ಅವಶ್ಯವಿರುವ ಸ್ಥಳಗಳಿಗೂ ಅವರನ್ನು ಕರೆದುಕೊಂಡು ಹೋಗುತ್ತೇವೆ~ ಎಂದು ಹಿರಿಯ ಪೊಲೀಸ್ ಅಧಿಕಾರಿ ಡಿಸಿಪಿ ಪಿ. ಕರುಣಾಕರನ್ ಅವರು ತಿಳಿಸಿದ್ದಾರೆ.

 


ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಾಂಡಾ ಅವರು ತಿರಸ್ಕರಿಸಿದ್ದು

ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುತ್ತೀರಾ ಎಂದು ಕೇಳಿದಾಗ


ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry